ಹುಣಸೂರು: ರೋಟರಿ ಕ್ಲಬ್ ಮತ್ತು ಹುಣಸೂರು ಅಪೊಲೋ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ದಿನಾಂಕ 03.09.2025 ಬುಧವಾರ ಹಮ್ಮಿಕೊಳ್ಳಲಾಗಿದೆ.
ನಗರದ ರೋಟರಿ ಭವನದಲ್ಲಿ ನುರಿತ ವೈದ್ಯರಾದ ಡಾ.ಕವಿತಾ ಬಿ. ಇವರಿಂದ...
ಈ ಬಾರಿಯ ಮೈಸೂರಿನ ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಬರಹಗಾರ್ತಿ ಬಾನು ಮುಫ್ತಾಕ್ ಅವರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ರಾಜಕೀಯ ರಂಗುಗೂಡುತ್ತಿದೆ. ಬಿಜೆಪಿ ಈ ವಿಷಯದಲ್ಲಿ ಹೋರಾಟ ಮಾಡುವುದಾಗಿ ಘೋಷಿಸಿದ್ದು, ವಿವಾದ ಮತ್ತಷ್ಟು...
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದ ನಡವಳಿಕೆಗೆ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, "ಈ ಸರ್ಕಾರಕ್ಕೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡುತ್ತಾನೆ" ಎಂದು ಭವಿಷ್ಯ ನುಡಿದರು. ಜೆಪಿ ನಗರದ ನಿವಾಸದಲ್ಲಿ...
ಇಸ್ಲಾಮಾಬಾದ್: ಭಾರತದ ದಾಳಿಯಿಂದ ತೀವ್ರ ಆತಂಕಕ್ಕೊಳಗಾದ ಪಾಕಿಸ್ತಾನ ಈಗ ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರು National Command Authority ತುರ್ತು ಸಭೆ ಕರೆದಿದ್ದಾರೆ.
ಇದು ಪಾಕಿಸ್ತಾನದ...
ಇಂಡೋನೇಷ್ಯಾದ ಸುಲಾವೆಸಿಯಲ್ಲಿ ಭಾನುವಾರ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ವರದಿ ಮಾಡಿದೆ.
ಭೂಕಂಪವು 10 ಕಿ.ಮೀ (6.2 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಜಿಎಫ್ಜೆಡ್...
ಮಂಗಳೂರಿನ ಅಡ್ಯಾರ್‌ನಲ್ಲಿರುವ ಬರಕಾ ಇಂಟರ್‌ನ್ಯಾಷನಲ್ ಸ್ಕೂಲ್ ಇತ್ತೀಚೆಗೆ ಬಹುನಿರೀಕ್ಷಿತ ಇಂಟರ್-ಸ್ಕೂಲ್ ಸ್ಪರ್ಧೆ "ಮೈಂಡ್ ಸ್ಪಾರ್ಕ್ – ದಿ ಅರೀನಾ ಆಫ್ ಇಂಟೆಲಿಜೆಂಟ್ ಮೈಂಡ್ಸ್" ಅನ್ನು ಆಯೋಜಿಸಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಮತ್ತು...
ರಾಮನಗರ: ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ಅದರಲ್ಲೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ವಿಶಿಷ್ಟ ಪಾತ್ರ ವಹಿಸುತ್ತಿವೆ ಎಂದು ಸಮಾಜ ಸೇವಕ ಎಚ್.ಎಂ. ನಾಗೇಶ್ ಅವರು ಅಭಿಪ್ರಾಯಪಟ್ಟರು.
ಅವರು...
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (CBSE) 12ನೇ ತರಗತಿ ಫಲಿತಾಂಶ ಮೇ 13 ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 88.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಫಲಿತಾಂಶದ ನಡುವೆಯೇ, ಚಂಡೀಗಢದ ದೃಷ್ಟಿಹೀನ ವಿದ್ಯಾರ್ಥಿನಿ...
ವರದಿ: ಸಿ.ಜಿ ಪುನೀತ್, ಚಪ್ಪರದಹಳ್ಳಿ.
ಮಡಿಕೇರಿ: ಜಿಲ್ಲೆಯ ಗೋಣಿಕೊಪ್ಪ ಸಮೀಪದ ಕೊಟ್ಟಗೇರಿ ಗ್ರಾಮದ ಶೀಲಾ ಮೋಹನ್ ದಂಪತಿಯ ಪುತ್ರಿ ವಿ.ಎಂ ನಿಸರ್ಗ ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಶನ್ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ...
ತುಮಕೂರು : ರಾಜ್ಯದಲ್ಲಿ ಇತ್ತೀಚೆಗೆ ಪ್ರಾಣಿ ಪಕ್ಷಿಗಳನ್ನು ಕೊಲ್ಲುವುದು ಸಾಮಾನ್ಯವಾಗಿದೆ. ಈ ಹಿಂದೆ ಮಲೆ ಮಹದೇವಪ್ಪನ ಬೆಟ್ಟದಲ್ಲಿ ಐದು ಹುಲಿಗಳಿಗೆ ವಿಷವಿಟ್ಟು ಕೊಲ್ಲಲಾಗಿತ್ತು. ಇದೀಗ ತುಮಕೂರಿನ ಮಧುಗಿರಿ ತಾಲೂಕಿನಲ್ಲಿ 19 ನವಿಲುಗಳು ಸಾವನ್ನಪ್ಪಿದ್ದು,...