ಹೊಸದಿಲ್ಲಿ: ಒಡಿಶಾದ ಬಾಲಸೋರ್‌ನಲ್ಲಿ 275 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ ಮೂರು ದಿನಗಳ ನಂತರ, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿದ್ದ ಮತ್ತೊಂದು ರೈಲು ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.ಬಾಲಸೋರ್ ಘಟನಾ ಸ್ಥಳದಿಂದ ಸಮಾರು 500 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.
ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು
RELATED ARTICLES