ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ಮೈಸೂರು, ಕೊಡಗು, ಚಾಮರಾಜನಗರ, ಮಂಗಳೂರು, ಉಡುಪಿ ಜಿಲ್ಲೆಗಳಿಂದ ಕೊರಗ ಮತ್ತು ಜೇನುಕುರುಬರ ೨೦ ಜನರ ತಂಡ ದೆಹಲಿ ದರ್ಶನ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ರವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಎಲ್. ಶ್ರೀನಿವಾಸ್, ಉಪನಿರ್ದೇಶಕಿ ಬಿ.ಎಸ್. ಪ್ರಭಾ ಅರಸ್, ಕಾರ್ಯದರ್ಶಿ ಶಿವಲಿಂಗಪ್ರಭುವಾಲಿ, ಸಹಾಯಕ ನಿರ್ದೇಶಕ ಎಚ್. ಶ್ರೀನಿವಾಸ್ ರವರನ್ನು ಕಾಣಬಹುದು.
ಕೊರಗ ಮತ್ತು ಜೇನುಕುರುಬರ ೨೦ ಜನರ ತಂಡ ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ಭೇಟಿ
RELATED ARTICLES