Friday, April 4, 2025
Google search engine

Homeಬ್ರೇಕಿಂಗ್ ನ್ಯೂಸ್ಮಂಡ್ಯ: ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ಸಾವು

ಮಂಡ್ಯ: ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು: ನಾಲ್ವರು ಯುವಕರು ಸಾವು

 

 

ಮಂಡ್ಯ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ತಿರುಮಲಾಪುರ ಭಾನುವಾರ ಮುಂಜಾನೆ ನಡೆದಿದೆ.

ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ ದೊರೆತಿಲ್ಲ.

RELATED ARTICLES
- Advertisment -
Google search engine

Most Popular