Friday, April 11, 2025
Google search engine

Homeರಾಜ್ಯಜನಧನ ಯೋಜನೆಗೆ 10 ವರ್ಷ: ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

ಜನಧನ ಯೋಜನೆಗೆ 10 ವರ್ಷ: ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

ನವದೆಹಲಿ: ಜನ್ ಧನ್ ಯೋಜನೆಯ ಯಶಸ್ಸು ಸಾಧಿಸಿದೆ.ಈ ಯೋಜನೆಯಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಮತ್ತು ಆರ್ಥಿಕ ಸೇರ್ಪಡೆಯನ್ನು ಸುಧಾರಿಸುವಲ್ಲಿ ಯೋಜನೆಯು ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ಇವತ್ತು ನಮಗೆ ಮಹತ್ವದ ಸಂದರ್ಭ. ಜನಧನ ಯೋಜನೆಗೆ ೧೦ ವರ್ಷ ತುಂಬಿದೆ. ಕೋಟ್ಯಂತರ ಜನರು ಇದರ ಉಪಯೋಗ ಪಡೆದುಕೊಂಡಿದ್ದಾರೆ.

ಅದರಲ್ಲೂ ಪ್ರಮುಖವಾಗಿ ಮಹಿಳೆಯರು, ಯುವಕರು ಮತ್ತು ಬಡ ಕುಟುಂಬಗಳು ಇದರ ಉಪಯೋಗ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹರ್ಷ ಹಂಚಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular