ಮೈಸೂರು : ನಗರದ ಸಿಸಿಬಿ ಪೊಲೀಸರು ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಆವರಣದ ಬಳಿ ಒಬ್ಬ ಗಾಂಜಾ ಪೆಡ್ಲರ್‌ನನ್ನು ವಶಕ್ಕೆ ಪಡೆದು ಅತನಲ್ಲಿದ್ದ ಒಟ್ಟು ೩೦ ಸಾವಿರ ರೂ, ಮೌಲ್ಯದ ೧ ಕೆ.ಜಿ ೬೫೦ ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.