Friday, April 18, 2025
Google search engine

HomeUncategorizedರಾಷ್ಟ್ರೀಯಅರುಣಾಚಲದ ಪ್ಯಾಂಗಿನ್‌ ನಲ್ಲಿ 4.0 ತೀವ್ರತೆಯ ಭೂಕಂಪ

ಅರುಣಾಚಲದ ಪ್ಯಾಂಗಿನ್‌ ನಲ್ಲಿ 4.0 ತೀವ್ರತೆಯ ಭೂಕಂಪ

ಅರುಣಾಚಲ ಪ್ರದೇಶ: ಶುಕ್ರವಾರ ಅರುಣಾಚಲ ಪ್ರದೇಶದ ಪ್ಯಾಂಗಿನ್‌ ನ ಉತ್ತರ ಭಾಗದಲ್ಲಿ 4.0 ರ ತೀವ್ರತೆಯ ಭೂಕಂಪನ ಸಂಭವಿಸಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಕುರಿತು ಟ್ವೀಟ್ ಮಾಡಿದ್ದು, ಅರುಣಾಚಲ ಪ್ರದೇಶದ ಸಿಯಾಂಗ್​​ ನ ಉತ್ತರಕ್ಕೆ ಇರುವ ಪ್ಯಾಂಗಿನ್‌ ಬಳಿ ಭೂಕಂಪ ಎಂದು ತಿಳಿಸಿದೆ.

ಶುಕ್ರವಾರ ಬೆಳಗ್ಗೆ 8:50ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಲಾಗಿದೆ.

RELATED ARTICLES
- Advertisment -
Google search engine

Most Popular