Wednesday, April 16, 2025
Google search engine

Homeಅಪರಾಧಚಾಕೋಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 52 ವರ್ಷದ ಕಾಮುಕನ ಬಂಧನ

ಚಾಕೋಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 52 ವರ್ಷದ ಕಾಮುಕನ ಬಂಧನ

ರಾಯಚೂರು: ಚಾಕೊಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ​ಎಚ್ ಕ್ಯಾಂಪ್ 3ರಲ್ಲಿ ನಡೆದಿದೆ.

ಅತ್ಯಾಚಾರವೆಸಗಿದ ಸಪನ್ ಮಂಡಲ್(52) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

4ನೇ ತರಗತಿ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಡಿಸೋದಾಗಿ ಪುಸಲಾಯಿಸಿ ಸ್ಕೂಟರ್​ ನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular