Friday, April 18, 2025
Google search engine

HomeUncategorizedರಾಷ್ಟ್ರೀಯಅಂಡಮಾನ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಟನ್‌ ಡ್ರಗ್ಸ್ ವಶ

ಅಂಡಮಾನ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಟನ್‌ ಡ್ರಗ್ಸ್ ವಶ

ನವದೆಹಲಿ: ಅಂಡಮಾನ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್‌ ಡ್ರಗ್ಸ್ ವಶಪಡಿಸಿಕೊಳ್ಳುವಲ್ಲಿ ಭಾರತೀಯ ಕರಾವಳಿ ರಕ್ಷಣಾ ಪಡೆ ಯಶಸ್ವಿಯಾಗಿದೆ.

ಅಂಡಮಾನ್‌ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು ಐದು ಟನ್‌ಗಳಷ್ಟು ಡ್ರಗ್ಸ್ಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದು ಭಾರತೀಯ ಕೋಸ್ಟ್‌ಗಾರ್ಡ್‌ನಿಂದ ಇದುವರೆಗಿನ ಅತಿದೊಡ್ಡ ಡ್ರಗ್‌ ಸಾಗಣೆಯಾಗುವ ಸಾಧ್ಯತೆಯಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಕೋಸ್ಟ್‌ ಗಾರ್ಡ್‌ ಅಂಡಮಾನ್‌ ನೀರಿನಲ್ಲಿ ಮೀನುಗಾರಿಕೆ ದೋಣಿಯಿಂದ ಸುಮಾರು ಐದು ಟನ್‌ ಡ್ರಗ್ಸ್‌‍ ಗಳನ್ನು ವಶಪಡಿಸಿಕೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular