Thursday, April 3, 2025
Google search engine

Homeವಿದೇಶತೈವಾನ್ ನಲ್ಲಿ 6.4 ತೀವ್ರತೆಯಲ್ಲಿ ಭೂಕಂಪನ: 27 ಮಂದಿಗೆ ಗಾಯ

ತೈವಾನ್ ನಲ್ಲಿ 6.4 ತೀವ್ರತೆಯಲ್ಲಿ ಭೂಕಂಪನ: 27 ಮಂದಿಗೆ ಗಾಯ

ತೈವಾನ್ ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ ಪ್ರಬಲ 6.4 ತೀವ್ರತೆಯ ಭೂಕಂಪನ ಸಂಭವಿಸಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಚಿಯಾಯಿ ನಗರದ ದಾಪು ಪಟ್ಟಣದಲ್ಲಿ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ.

ಭೂಕಂಪನದಿಂದ ಸಣ್ಣಪುಟ್ಟ ಹಾನಿ ಸಂಭವಿಸಿದ್ದು, ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಆವಶೇಷಗಳಡಿ ಸಿಲುಕಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular