Friday, April 4, 2025
Google search engine

HomeUncategorizedರಾಷ್ಟ್ರೀಯಚುನಾವಣೆ ಹೊಸ್ತಿಲಲ್ಲಿ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ 6 ಶಾಸಕರು

ಚುನಾವಣೆ ಹೊಸ್ತಿಲಲ್ಲಿ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ 6 ಶಾಸಕರು

ದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ೬ ದಿನಗಳು ಬಾಕಿ ಇರುವಾಗಲೇ ಆಮ್ ಆದ್ಮಿ ಪಕ್ಷಕ್ಕೆ 5 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ 6 ಶಾಸಕರು ಶುಕ್ರವಾರ ದಿಢೀರನೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕರಾದ ನರೇಶ್ ಕುಮಾರ್, ರೋಹಿತ್ ಕುಮಾರ್, ರಾಜೇಶ್ ರಿಷಿ, ಮದನ್ ಲಾಲ್, ಪವನ್ ಶರ್ಮ ಹಾಗೂ ಭೌವನಾ ಗೌಡ್ ರಾಜೀನಾಮೆ ಸಲ್ಲಿಸಿದವರು.

RELATED ARTICLES
- Advertisment -
Google search engine

Most Popular