Tuesday, April 22, 2025
Google search engine

Homeರಾಜ್ಯಸುದ್ದಿಜಾಲಬಳ್ಳಾರಿಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬಳ್ಳಾರಿಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬಳ್ಳಾರಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳ್ಳಾರಿ ನಗರ ಶಾಸಕ ನರಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಬಿ.ವೈಟ್, ಉಪಮೇಯರ್ ಬಿ.ಜಾನಕಿ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಹಿರಿಯ ಅಧಿಕಾರಿ ರಂಜಿತ್ ಕುಮಾರ್ ಬಂದಾರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ. ಸಂಕನೂರ, ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸತೀಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ರಿದ್ದರು.

RELATED ARTICLES
- Advertisment -
Google search engine

Most Popular