Friday, April 4, 2025
Google search engine

Homeಅಪರಾಧಮನೆಯಲ್ಲೇ ನೇಣು ಬಿಗಿದುಕೊಂಡು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಮನೆಯಲ್ಲೇ ನೇಣು ಬಿಗಿದುಕೊಂಡು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ದಕ್ಷಿಣ ಕನ್ನಡ : ಮನೆಯಲ್ಲೇ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ 7 ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮನೆಯಲ್ಲಿ ಊಟ ಮಾಡಿದ ನಂತರ ಮಲಗಲು ಹೋಗುತ್ತೇನೆ ಎಂದು ಹೇಳಿ ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular