Saturday, March 14, 2026
Google search engine

Homeರಾಜಕೀಯಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು
ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾರ್ಚ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮಾರ್ಚ್ 14ರಂದು ಬೆಳಿಗ್ಗೆ 9.5-ಮಂಗಳೂರು ವಿಮಾನ ನಿಲ್ದಾಣ ಆಗಮನ, 10 – ಮುಲ್ಕಿ ತಾಲೂಕು ಆಡಳಿತ ಕೇಂದ್ರ ‘‘ಪ್ರಜಾಸೌಧ’’ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ, ಮಧ್ಯಾಹ್ನ 2:15 ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.

RELATED ARTICLES
- Advertisment -
Google search engine

Most Popular