Tuesday, March 17, 2026
Google search engine

Homeಅಪರಾಧಪೊಲೀಸ್ ವಿರುದ್ಧ ದೂರು ಕೊಟ್ಟ ತಂಗಿ ವಿರುದ್ಧವೇ ಆರೋಪ ಮಾಡಿದ ಅಕ್ಕ!

ಪೊಲೀಸ್ ವಿರುದ್ಧ ದೂರು ಕೊಟ್ಟ ತಂಗಿ ವಿರುದ್ಧವೇ ಆರೋಪ ಮಾಡಿದ ಅಕ್ಕ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ಬಿ.ಜಿ. ವಿರುದ್ಧ ನನ್ನ ಸಹೋದರಿ ಸುಮತಿ ನಾಯ್ಕ್ ಮಾಡಿದ ಆರೋಪಗಳೆಲ್ಲ ಸುಳ್ಳು ಎಂದು ಮೂಡುಬಿದಿರೆ ಬೆಳುವಾಯಿ ನಿವಾಸಿ ಪ್ರಫುಲ್ಲಾ ನಾಯ್ಕ್ ಎಂಬವರು ಹೇಳಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಮತಿ ನಾಯ್ಕ್ ವಿರುದ್ಧ ಮಂಗಳೂರು, ಮೂಡುಬಿದಿರೆ, ವೇಣೂರು, ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆಗಳಲ್ಲಿ ಪ್ರಕರಣ ದಾಖಲಾಗಿವೆ. ಹಲ್ಲೆ ನಡೆಸಿ, ಹಣ ವಸೂಲಿ ಮಾಡಿದ ಆರೋಪವೂ ಆಕೆಯ ಮೇಲಿದೆ’ ಎಂದು ಆರೋಪಿಸಿದರು.

RELATED ARTICLES
- Advertisment -
Google search engine

Most Popular