Wednesday, March 18, 2026
Google search engine

Homeಅಪರಾಧನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ.
ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ಅ.ಕ್ರ: 375/2014 ಕಲಂ 393, 398 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ನವಾಜ್ ಎಂಬಾತನನ್ನು ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ದಸ್ತಗಿರಿ ಮಾಡಿ ಮಂಗಳೂರು ನಗರದ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನಿಗೆ ದಿನಾಂಕ 25-03-2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES
- Advertisment -
Google search engine

Most Popular