Saturday, April 19, 2025
Google search engine

Homeರಾಜ್ಯಸುದ್ದಿಜಾಲಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.

ಮಂಡ್ಯದ ಹೊಸಹಳ್ಳಿಯ ರಾಮಮಂದಿರದ ಬಳಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ಮಕ್ಕಳಿಗೆ ಲಸಿಕೆ ಹಾಕಿದರು.

ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷ ಕಾರ್ಯಕ್ರಮ ನಡೆಯುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಈ ಕಾರ್ಯಕ್ರಮ ಒಳ್ಳೆಯದು. ಕೊರೊನಾದಿಂದ ಎರಡೂ ವರ್ಷ ಸ್ಥಗಿತಗೊಂಡಿತು. ಎಲ್ಲರು ಸಹ ಲಸಿಕೆ ಬಗ್ಗೆ ನಿರ್ಲಕ್ಷ್ಯ ತೋರದೇ ಸದುಪಯೋಗ ಪಡಿಸಿಕೊಳ್ಳಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ್, ಡಿಎಚ್ ಓ ಡಾ ಮೋಹನ್, ಸೇರಿದಂತೆ ಹಲವರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular