ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2025-2026ನೇ ಸಾಲಿನ ಚತುರ್ಥ ಸಾಮಾನ್ಯ ಸಭೆಯು ಮಾರ್ಚ್ 30 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಶಂಶೀರ್ ಬುಡೋಳಿ



