Sunday, March 29, 2026
Google search engine

Homeಬ್ರೇಕಿಂಗ್ ನ್ಯೂಸ್ಸ್ನಾನ ಮಾಡಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

ಸ್ನಾನ ಮಾಡಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

ಗುಂಡಿ ನೀರಲ್ಲಿ ಈಜಲು ಹೋದ ನಾಲ್ಕು ಮಂದಿ ಬಾಲಕರಲ್ಲಿ ಓರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲು ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಎಂಬವರ ಪುತ್ರ ಮಹಮ್ಮದ್ ಹಫೀಝ್(14) ಮೃತ ಬಾಲಕ ಎಂದು ತಿಳಿದುಬಂದಿದೆ.
ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular