Thursday, April 23, 2026
Google search engine

Homeಸ್ಥಳೀಯಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ  :  ಕಮಲಾ ನೆಹರೂ ಬಾಲಿಕಾ ಪ್ರೌಢಶಾಲೆಗೆ ಶೇ.100...

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ  :  ಕಮಲಾ ನೆಹರೂ ಬಾಲಿಕಾ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮದ್ದೂರು :   2025 -26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ -1ರ ಫಲಿತಾಂಶ ಗುರುವಾರ ಮಧ್ಯಾಹ್ನ 12ಗಂಟೆಗೆ ಪ್ರಕಟಗೊಂಡಿದೆ.

 ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ  ಕಮಲಾ ನೆಹರೂ ಬಾಲಿಕಾ ಪ್ರೌಢಶಾಲೆಯು ಶೇಕಡಾ 100ರಷ್ಟು ಫಲಿತಾಂಶ ಪಡೆದಿರುತ್ತದೆ.

ಸಂಸ್ಥೆಯ ಅಧ್ಯಕ್ಷರಾದ   ಎಂ.ಸ್ವರೂಪ ಚಂದ್, ಕಾರ್ಯದರ್ಶಿಯವರಾದ ಸಿ ಅಪೂರ್ವ ಚಂದ್ರ ಅವರು ಶಾಲೆಯ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ  ಬರಲು ಕಾರಣರಾದ ಮುಖ್ಯ ಶಿಕ್ಷಕರು, ಶಿಕ್ಷಕರು   ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರಿಗೆ ಸಿಹಿ ತಿನ್ನಿಸುವ ಮೂಲಕ ಅಭಿನಂದಿಸಿದರು.

RELATED ARTICLES
- Advertisment -
Google search engine

Most Popular