Saturday, May 30, 2026
Google search engine

Homeರಾಜಕೀಯಕಾಂಗ್ರೆಸ್ ಸಿಎಲ್ಪಿ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಕಾಂಗ್ರೆಸ್ ಸಿಎಲ್ಪಿ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ  ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್ 3 ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

RELATED ARTICLES
- Advertisment -
Google search engine

Most Popular