Wednesday, June 3, 2026
Google search engine

Homeರಾಜಕೀಯನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಹೆಚ್ ಡಿ ಕುಮಾರಸ್ವಾಮಿ

ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.

ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಹೆಚ್ ಡಿಕೆ ಶುಭ ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular