Friday, June 12, 2026
Google search engine

Homeರಾಜ್ಯಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅರ್ಜಿ ಆರಂಭ

ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅರ್ಜಿ ಆರಂಭ

ಬೆಂಗಳೂರು :  ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಡಿ.ಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಚಿವ ಸಂಪುಟ ಸಭೆ ನಡೆಸಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರು. ಇದೀಗ ಉಚಿತ ಬಸ್ ಪಾಸ್ ವಿತರಿಸಲು ಆದೇಶ ಹೊರಡಿಸಲಾಗಿದ್ದು ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಸೈಬರ್ ಸೆಂಟರ್ ಗಳಲ್ಲಿ ಗ್ರಾಮ ಒನ್, ಸೇವಾಸಿಂಧು ಪೋರ್ಟೆಲ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

RELATED ARTICLES
- Advertisment -
Google search engine

Most Popular