ಮಂಡ್ಯ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನದಿ ನೀರು ಹರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ದ ಸ್ಚಪಕ್ಷದ ಶಾಸಕ ತಿರುಗಿ ಬಿದ್ದಿದ್ದಾರೆ.
ರಾಜ್ಯ ಸರ್ಕಾರದ ಈ ನಡೆಗೆ ಮಂಡ್ಯ ಕ್ಷೇತ್ರದ ಕಾಂಗ್ರೇಸ್ ರವಿ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಮ್ಮ ಜಿಲ್ಲೆಯ ರೈತರ ಬೆಳೆಗಳಿಗೆ ನೀರಿಲ್ಲ. ಹೀಗಿರುವ ಅವರಿಗೆ ನೀರು ಹರಿಸುತ್ತಿರುವುದು ಸರಿಯಲ್ಲ.ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ನೀರು ನಿಲ್ಲಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.