Saturday, April 19, 2025
Google search engine

Homeರಾಜ್ಯಗೃಹಲಕ್ಷ್ಮೀ ಯೋಜನೆ:ಆ.30 ಮೈಸೂರಿನಲ್ಲಿ ಚಾಲನೆ- ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆ:ಆ.30 ಮೈಸೂರಿನಲ್ಲಿ ಚಾಲನೆ- ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ, ದಿನಾಂಕವನ್ನ ಬದಲಾವಣೆ ಮಾಡಲಾಗಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಆಗಸ್ಟ್ 27ರ ಬದಲು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ​ ತಿಳಿಸಿದ್ದಾರೆ.

ಈ  ಹಿಂದೆ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಆಗಸ್ಟ್​ 30ಕ್ಕೆ ಬೆಂಗಳೂರಿಗೆ ರಾಹುಲ್ ಗಾಂಧಿ ಬರುತ್ತಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧಾರ ಮಾಡಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

RELATED ARTICLES
- Advertisment -
Google search engine

Most Popular