Saturday, April 19, 2025
Google search engine

Homeರಾಜ್ಯಚಂದ್ರಯಾನ 3 ಯಶಸ್ಸಿಗಾಗಿ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ವಿಶೇಷ ಪೂಜೆ

ಚಂದ್ರಯಾನ 3 ಯಶಸ್ಸಿಗಾಗಿ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ವಿಶೇಷ ಪೂಜೆ

ಗದಗ: ಚಂದ್ರಯಾನ 3 ಯಶಸ್ಸಿಗಾಗಿ ಗದಗನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು.

ಕನ್ನಡ ಪರ ಸಂಘಟನೆ ಕಾರ್ಯಕರ್ತರು ಚಂದ್ರಯಾನ-03 ಚಿತ್ರಕ್ಕೆ ಪೂಜೆ ಸಲ್ಲಿಸಿ, ಚಂದ್ರಯಾನ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

ರಾಷ್ಟ್ರ ಧ್ವಜ ಹಾಗೂ ರಾಕೆಟ್ ಚಿತ್ರ ಹಿಡಿದು ಜಯಕಾರ ಹಾಕಿದ್ದಾರೆ.

RELATED ARTICLES
- Advertisment -
Google search engine

Most Popular