Sunday, April 20, 2025
Google search engine

Homeಸ್ಥಳೀಯನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ

ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಿರ್ಗಮಿತ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಶಿವರಾಜು ಪಿ. ಅವರು ಈ ಹಿಂದೆ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಸಹಾಯಕ ಪ್ರಾದೇಶಿಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

RELATED ARTICLES
- Advertisment -
Google search engine

Most Popular