ನಂಜನಗೂಡು:ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿ ಹಲವಾರು ಕಾರ್ಖಾನೆಗಳನ್ನು ನಿರ್ಮಿಸಲು ರೈತರಿಂದ ಭೂಮಿ ಪಡೆಯುವ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಕಾರ್ಖಾನೆಯಲ್ಲಿ ಕೆಲಸ ನೀಡುತ್ತೇವೆ ಎಂದು ಭರವಸೆ ನೀಡಿ 10 ವರ್ಷ ಕಳೆದರೂ ಕೂಡ ಭೂಮಿ ನೀಡಿದ ರೈತರ ಮಕ್ಕಳಿಗೆ ಕೆಲಸ ನೀಡದೆ ನೆಪ ಹೇಳಿಕೊಂಡು ದಿನಗಳನ್ನು ಕಳೆಯುತ್ತಿದ್ದಾರೆ ಎಂದು ತಕ್ಷಣ ಭೂಮಿ ನೀಡಿದ ರೈತರ ಮಕ್ಕಳಿಗೆ ಕೆಲಸ ನೀಡಬೇಕೆಂದು ಮೈಸೂರು ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮತ್ತು ಪ್ರಧಾನ ಕಾರ್ಯದರ್ಶಿ ರಘು ಅವರ ನೇತೃತ್ವದಲ್ಲಿ ಕಾರ್ಖಾನೆಗಳ ಮುಂದೆ ಪ್ರತಿಭಟನೆ ನಡೆಸಿದರು.
