Saturday, April 19, 2025
Google search engine

Homeರಾಜ್ಯಮಂಗಳೂರು: ಜಿಲ್ಲಾ‌ಮಟ್ಟದ ಕಂದಾಯ ಇಲಾಖೆಯ ಸಭೆ

ಮಂಗಳೂರು: ಜಿಲ್ಲಾ‌ಮಟ್ಟದ ಕಂದಾಯ ಇಲಾಖೆಯ ಸಭೆ

ಮಂಗಳೂರು(ದಕ್ಷಿಣ ಕನ್ನಡ): ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಆ. 29ರ ಮಂಗಳವಾರ ನಗರದ ಜಿ.ಪಂ.ನ  ನೇತ್ರಾವತಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಆರಂಭಗೊಂಡಿತು.

 ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ,   ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ವೇದಿಕೆಯಲ್ಲಿದ್ದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular