Saturday, April 19, 2025
Google search engine

Homeಸ್ಥಳೀಯಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಮೈಸೂರು: ಮೈಸೂರಿನ ಮಂಡಕಳ್ಳಿ  ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಆಗಮಿಸಿದರು.

ನಗರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ‌ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು.

ಮೈಸೂರಿನಲ್ಲಿ ಇಂದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಆಗಮಿಸಿದ್ದಾರೆ.

RELATED ARTICLES
- Advertisment -
Google search engine

Most Popular