ಮಂಡ್ಯ: ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಪ್ರೊ.ಎಂ.ಕರಿಮುದ್ದೀನ್(95) ಇಂದು ನಿಧನರಾಗಿದ್ದಾರೆ.
ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಕರಿಮುದ್ದೀನ್ ಸೆ.2ರ ಶನಿವಾರ ಮುಂಜಾನೆ 3.30ರ ಸಮಯದಲ್ಲಿ ಶ್ರೀರಂಗಪಟ್ಟಣ ಸಮೀಪದ ಗಂಜಾಂನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.