Sunday, April 20, 2025
Google search engine

Homeರಾಜ್ಯಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು(ದಕ್ಷಿಣ ಕನ್ನಡ): ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳೂರಿನ  ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ  ಅನುಪಮ್ ಅಗರ್ವಾಲ್, ದ.ಕ ಜಿಲ್ಲಾ ಪಂಚಾಯತ್ ನ‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular