Wednesday, February 18, 2026
Google search engine

Homeಅಪರಾಧತುಮಕೂರು: ಮೆಡಿಸಿನ್ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ

ತುಮಕೂರು: ಮೆಡಿಸಿನ್ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ

ತುಮಕೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಮೆಡಿಸಿನ್ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿದುರಂತ ಸಂಭವಿಸಿದ್ದು, ಕಾರ್ಖಾನೆ ಧಗ ಧಗನೇ ಹೊತ್ತಿ ಉರಿದಿದೆ.

ವಿರೇಶ್ ಇಂಡಸ್ಟ್ರೀಸ್ ಫಾರ್ಮಸಿಟಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.

ಬೆಂಕಿ ಅವಘಡದಿಂದ ಸಧ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿಲ್ಲ.

RELATED ARTICLES
- Advertisment -
Google search engine

Most Popular