Monday, April 21, 2025
Google search engine

Homeರಾಜ್ಯಜನತಾ ದರ್ಶನ ಕಾರ್ಯಕ್ರಮ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿರುವ ಸಚಿವ ದಿನೇಶ್ ಗುಂಡೂರಾವ್

ಜನತಾ ದರ್ಶನ ಕಾರ್ಯಕ್ರಮ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿರುವ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು (ದಕ್ಷಿಣ ಕನ್ನಡ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ.25ರ ಸೋಮವಾರ  ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾರ್ವಜನಿಕರಿಂದ ಅಹವಾಲು ಆಲಿಸುತ್ತಿದ್ದಾರೆ.

ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಡಿಸಿ, ಸಿಇಒ, ನಗರ ಪೊಲೀಸ್ ಆಯುಕ್ತರು, ಎಸ್ಪಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.

RELATED ARTICLES
- Advertisment -
Google search engine

Most Popular