Monday, April 21, 2025
Google search engine

Homeರಾಜ್ಯಮಂಡ್ಯ: ಪ್ರಾಧಿಕಾರ, ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ

ಮಂಡ್ಯ: ಪ್ರಾಧಿಕಾರ, ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ

ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ಪ್ರಾಧಿಕಾರ, ಸಂಸದರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮಂಡ್ಯದ ಬೂದನೂರು ಗ್ರಾಮದಲ್ಲಿ ನಮ್ಮ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ರಾಜ್ಯ ಹಾಗೂ ಕೇಂದ್ರದ ಜನಪ್ರತಿನಿಧಿಗಳ ಪ್ರತಿಕೃತಿ ಸುಟ್ಟು ಆಕ್ರೋಶ ಹೊರ ಹಾಕಿದ್ದಾರೆ.

ತಮಿಳುನಾಡಿಗೆ ನೀರು ಬಿಟ್ಟಿರೋದಕ್ಕೆ ತಿವ್ರ ಖಂಡನೆ ವ್ಯಕ್ತಪಡಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ತಕ್ಷಣವೇ ನೀರು ನಿಲ್ಲಿಸಲು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular