Sunday, April 20, 2025
Google search engine

Homeರಾಜ್ಯಸುದ್ದಿಜಾಲಸ್ವಚ್ಛತಾ ಹಿ ಸೇವಾ ಅಭಿಯಾನ-೨೦೨೩ ಕಾರ್ಯಕ್ರಮಕ್ಕೆ ಚಾಲನೆ

ಸ್ವಚ್ಛತಾ ಹಿ ಸೇವಾ ಅಭಿಯಾನ-೨೦೨೩ ಕಾರ್ಯಕ್ರಮಕ್ಕೆ ಚಾಲನೆ

ರಾಮನಗರ: ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಮನಗರ ಜಿಲ್ಲಾ ವಕೀಲರ ಸಂಘ, ರಾಮನಗರ ನಗರಸಭೆಯ ಸಹಯೋಗದೊಂದಿಗೆ ಇಂದು ರಾಮನಗರ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ-೨೦೨೩ರ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ಪೋಷಣ್ ಮಾಸಾಚರಣೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ನಿಂಗಪ್ಪ ಪಿ. ಕೋಪರ್ಡೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳು, ನ್ಯಾಯಾಲಯಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಜಿಲ್ಲಾ ವಕೀಲರ ಸಂಘದ ಸದಸ್ಯರುಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular