ಮಂಡ್ಯ: ರೈತ ಹಿತರಕ್ಷಣಾ ಸಮಿತಿಯಿಂದ ಧರಣಿ ಸತ್ಯಾಗ್ರಹ ಆರಂಭ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಧರಣಿ. ತಮಿಳುನಾಡಿಗೆ ನೀರು ಹರಿಸುತ್ತಿರೋದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.
ತಕ್ಷಣ ತಮಿಳುನಾಡಿಗೆ ನೀರು ನಿಲ್ಲಿಸಲು ಆಗ್ರಹಿಸಿದರು, ರೈತರಿಗಿಂತ ಅಧಿಕಾರವೇ ಮುಖ್ಯ ಆಯ್ತಾ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು, ಧರಣಿಯಲ್ಲಿ ರೈತ ಮುಖಂಡರು ಮತ್ತಿರರು ಇದ್ದರು.