Monday, April 21, 2025
Google search engine

Homeರಾಜ್ಯಕೆ.ಆರ್.ಎಸ್ ಜಲಾಶಯ ವೀಕ್ಷಿಸಿ ಬೇಸರ ವ್ಯಕ್ತಪಡಿಸಿದ ಪ್ರಮೋದಾದೇವಿ ಒಡೆಯರ್

ಕೆ.ಆರ್.ಎಸ್ ಜಲಾಶಯ ವೀಕ್ಷಿಸಿ ಬೇಸರ ವ್ಯಕ್ತಪಡಿಸಿದ ಪ್ರಮೋದಾದೇವಿ ಒಡೆಯರ್

ಮಂಡ್ಯ : ಕೆ.ಆರ್.ಎಸ್ ಜಲಾಶಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಭೇಟಿ ನೀಡಿ, ಅಣೆಕಟ್ಟು ವೀಕ್ಷಣೆ ಮಾಡಿದ್ದಾರೆ.

ಪ್ರತಿ ವರ್ಷ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡುವಂತೆಯೇ ಈ ಬಾರಿಯೂ ಡ್ಯಾಂಗೆ ಭೇಟಿ ನೀಡಿದ್ದು, ಈ ವೇಳೆ  ಡ್ಯಾಂ ಬರಿದಾಗಿರುವುದನ್ನು ಕಂಡು ಪ್ರಮೋದಾದೇವಿ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷ ತುಂಬಿ ತುಳುಕುತ್ತಿದ್ದ ಡ್ಯಾಂ ನಲ್ಲಿ ಇದೀಗಾ ಬಂಡೆಗಳ ದರ್ಶನವಾಗುತ್ತಿದೆ. ಮಳೆ ಬಾರದ ಹಿನ್ನಲೆ ಡ್ಯಾಂ ಬರಿದಾಗುತ್ತಿದೆ.

RELATED ARTICLES
- Advertisment -
Google search engine

Most Popular