ಮೈಸೂರು: ಇಂದು ಮೈಸೂರು ಕುವೆಂಪುರವರ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ನಾಗರಿಕ ವೇದಿಕೆಯ ಪೂರ್ಣಪ್ರಜ್ಞಾ ವಿದ್ಯಾ ಕೇಂದ್ರ ಶಾಲೆಯಲ್ಲಿ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನವನ್ನು ಆಚರಿಸಲಾಯಿತು.
ಶಾಲಾ ಆವರಣದಲ್ಲಿ ಆಚರಿಸಿ, ಕ್ಕಳಿಗೆ ಸಿಹಿ ವಿತರಿಸಲಾಯಿತು.
ಶಾಲಾ ಸಮಿತಿಯ ಅಧ್ಯಕ್ಷರಾದ ಜೆ ಲೋಕೇಶ್, ನಾಗರಿಕ ವೇದಿಕೆ ಅಧ್ಯಕ್ಷರಾದ ಶ್ರೀರಂಗಯ್ಯ, ಕಾರ್ಯದರ್ಶಿ ಕುಳ್ಳೇಗೌಡ ,ಮುಖ್ಯೋಪದ್ಯಾಯಿನಿ ಶ್ಯಾಮಲಾ ದೇವಿ ಹಾಗೂ ಶಿಕ್ಷಕಿಯರು ಮಕ್ಕಳು ಉಪಸ್ಥಿತರಿದ್ದರು.