Monday, April 21, 2025
Google search engine

Homeರಾಜ್ಯನಿಯಂತ್ರಣ ತಪ್ಪಿ ಪಲ್ಟಿಯಾದ ಗ್ರಾನೈಟ್ ಲಾರಿ: ಐವರು ಕಾರ್ಮಿಕರ ಕೈಕಾಲು ಛಿದ್ರ

ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ರಾನೈಟ್ ಲಾರಿ: ಐವರು ಕಾರ್ಮಿಕರ ಕೈಕಾಲು ಛಿದ್ರ

ವಿಟ್ಲ : ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ಗ್ರಾನೈಟ್ ಲಾರಿ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

ಇಳಿಜಾರಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಟ್ಟಡಕ್ಕೆ ಗುದ್ದಿದ್ದು , ಐವರು ಕಾರ್ಮಿಕರ ಕೈಕಾಲು ಛಿದ್ರಗೊಂಡಿದೆ.

RELATED ARTICLES
- Advertisment -
Google search engine

Most Popular