Tuesday, April 22, 2025
Google search engine

Homeರಾಜ್ಯಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ತೇಜೋವಧೆ: ಕಾಂಗ್ರೆಸ್ ಪ್ರತಿಭಟನೆ

ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ತೇಜೋವಧೆ: ಕಾಂಗ್ರೆಸ್ ಪ್ರತಿಭಟನೆ


ಮಂಡ್ಯ: ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ತೇಜೋವಧೆ ಹಿನ್ನೆಲೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿಗೆ ರಾವಣನ ವೇಷ ಹಾಕಿ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಮಂಡ್ಯದ ಕಲ್ಲಹಳ್ಳಿ ಬಳಿ ಬೆಂ-ಮೈ ರಸ್ತೆ ತಡೆದು ಕೆಲಕಾಲ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಗಿದೆ.
ಪ್ರತಿಭಟನೆಯಲ್ಲಿ ಶಾಸಕ ನರೇಂದ್ರ ಸ್ವಾಮಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular