ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ರೈತ ಹಿತ ರಕ್ಷಣಾ ಸಮಿತಿ ಧರಣಿ 33ನೇ ದಿನಕ್ಕೆ ಕಾಲಿಟ್ಟಿದೆ.
ಇಂದಿನ ಧರಣಿಗೆ ಬೇಬಿ ಬೆಟ್ಟದ ಶಿವಬಸವ ಸ್ವಾಮೀಜಿ ಭಾಗಿಯಾಗಿ ಬೆಂಬಲ ಸೂಚಿಸಿದ್ದಾರೆ.
ಜೊತೆಗೆ ಇಂದಿನ ಹೋರಾಟಕ್ಕೆ ವಿವಿಧ ಸಂಘಟನೆಗಳ ಸಾಥ್ ನೀಡಿದ್ದಾರೆ.