ಮಂಡ್ಯ: ಮಂಡ್ಯದಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತ ರಕ್ಷಣಾ ಸಮಿತಿ ಧರಣಿ 36ನೇ ದಿನಕ್ಕೆ ಕಾಲಿಟ್ಟಿದೆ.
ಇಂದಿನ ರೈತರ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸಮಿತಿಯಿಂದ ಪ್ರತಿ ನಿತ್ಯವೂ ವಿಭಿನ್ನ ಹೋರಾಟ ನಡೆಸಲಾಗುತ್ತಿದೆ.