Monday, April 21, 2025
Google search engine

Homeರಾಜ್ಯಸುದ್ದಿಜಾಲಪಿ.ವಿ.ನವನೀತ್ ಗೌಡಗೆ ಪಿಹೆಚ್‍ಡಿ ಪದವಿ

ಪಿ.ವಿ.ನವನೀತ್ ಗೌಡಗೆ ಪಿಹೆಚ್‍ಡಿ ಪದವಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಸಮೀಪದ ಅರಳೀಕೆರೆ ಗ್ರಾಮದ ನಿವಾಸಿ ಪಿ.ವಿ.ನವನೀತ್ ಗೌಡ ಅವರು ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಹೆಚ್.ಡಿ ಪದವಿ ಪಡೆದಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಯಾದವ್ ಡಿ.ಬೋಡ್ಕೆ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ SYNTHESIS CHARACTERIZATION AND BIOLOGICAL STUDIES OF SOME NITROGEN HETEROCYCLES ಮಹಾ ಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯ ಪಿಹೆಚ್.ಡಿ ಪದವಿ ನೀಡಿದೆ.

RELATED ARTICLES
- Advertisment -
Google search engine

Most Popular