Sunday, April 20, 2025
Google search engine

Homeರಾಜ್ಯಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ ಹೊಡೆದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಟಿಟಿ ವಾಹನದಲಿದ್ದ 15 ಜನರು ಶಿರಸಿ ಮೂಲದವರಾಗಿದ್ದು, ಕೊಟ್ಟಿಗೆಹಾರ ಸಮೀಪ ದೇವನ ಗಲ್ ಬಳಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ವಾಹನದಲಿದ್ದ ಕೆಲವರಿಗೆ ಗಂಭೀರ ಗಾಯಾಗಳಾಗಿದ್ದು, ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಯಾಣಿಕರು ಧರ್ಮಸ್ಥಳದಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟ ಪ್ರವಾಸಿಗರು ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular