Sunday, April 20, 2025
Google search engine

Homeರಾಜ್ಯಸುದ್ದಿಜಾಲನೂತನ ಅನಿಮಲ್ ಲ್ಯಾಬ್ ಸಂಸ್ಥೆ ನಿರ್ಮಾಣಕ್ಕೆ ಸಚಿವರಿಂದ ಭೂಮಿಪೂಜೆ

ನೂತನ ಅನಿಮಲ್ ಲ್ಯಾಬ್ ಸಂಸ್ಥೆ ನಿರ್ಮಾಣಕ್ಕೆ ಸಚಿವರಿಂದ ಭೂಮಿಪೂಜೆ

ಮಡಿಕೇರಿ : ಪಶು ಸಂಗೋಪನಾ ಇಲಾಖೆ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಪಶು ಪ್ರಯೋಗಾಲಯ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಸ್.ಭೋಸರಾಜು ಹಾಗೂ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ. ಪಿ.ಸುಜಾ ಕುಶಾಲಪ್ಪ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅನಿಮಲ್ ಲ್ಯಾಬ್ ಸಂಸ್ಥೆಯ ನಿರ್ಮಾಣಕ್ಕೆ ಕಟ್ಟಡ, ಯಂತ್ರೋಪಕರಣಗಳು ಸೇರಿದಂತೆ ಸುಮಾರು 181 ಲಕ್ಷ ರೂ.ಗಳಲ್ಲಿ ಶಂಖ ಅಳವಡಿಕೆ ನಡೆಸಲಾಗಿದೆ. ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠ ಕೆ.ರಾಮರಾಜನ್, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಸಿ.ಪಿ.ತಿಮ್ಮಯ್ಯ, ಸಹಾಯಕ ನಿರ್ದೇಶಕ ಪ್ರಸನ್ನ (ಮಡಿಕೇರಿ), ಬಾದಾಮಿ (ಸೋಮವಾರಪೇಟೆ), ಪಾಲಿಕ್ಲಿನಿಕ್ ಮುಖ್ಯ ಪಶುವೈದ್ಯಾಧಿಕಾರಿ ಡಾ.ಚಿದಾನಂದ, ಇತರರು ಇದ್ದರು. ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಲಸಿಕೆಗಳನ್ನು ದಾಸ್ತಾನು ಮಾಡುವುದು ಮತ್ತು ವಿಷಕಾರಿ ಸಸ್ಯಗಳಿಂದ ಬರುವ ರೋಗಗಳನ್ನು ಪರಿಶೀಲಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಲಿಂಗರಾಜು ದೊಡ್ಡಮನಿ ಮಾಹಿತಿ ನೀಡಿದರು.

RELATED ARTICLES
- Advertisment -
Google search engine

Most Popular