Saturday, April 19, 2025
Google search engine

Homeಸ್ಥಳೀಯತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ರಾಜ್ಯಪಾಲರು

ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಚಾಂಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ  ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಅಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular