Tuesday, April 22, 2025
Google search engine

Homeರಾಜ್ಯಸುದ್ದಿಜಾಲಪೊಲೀಸ್ ಹುತಾತ್ಮರ ದಿನಾಚರಣೆ-2023 ಕಾರ್ಯಕ್ರಮ

ಪೊಲೀಸ್ ಹುತಾತ್ಮರ ದಿನಾಚರಣೆ-2023 ಕಾರ್ಯಕ್ರಮ

ರಾಮನಗರ: ರಾಮನಗರಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದಇಂದುಚನ್ನಪಟ್ಟಣದಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ-೨೦೨೩ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿಡಾ.ಅವಿನಾಶ್ ಮೆನನ್‌ರಾಜೇಂದ್ರನ್‌ಅವರುಹುತಾತ್ಮರಾದಪೊಲೀಸರಿಗೆಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿಜಿಲ್ಲಾ ಪಂಚಾಯತ್‌ನ ಮುಖ್ಯಕಾರ್ಯನಿರ್ವಾಹಕಅಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಕಾರ್ತಿಕ್‌ರೆಡ್ಡಿ, ಪೊಲೀಸ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular