Sunday, April 20, 2025
Google search engine

Homeರಾಜ್ಯಸುದ್ದಿಜಾಲರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ ಪಥ ಸಂಚಲನ

ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ ಪಥ ಸಂಚಲನ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ವಿಜಯನಗರ ಭಾಗ ದ ವತಿಯಿಂದ ವಿಜಯದಶಮಿ ಪಥ ಸಂಚಲನವನ್ನು ಇಂದು ಬೆಳಿಗ್ಗೆ 8 ಗಂಟೆಗೆ ಗಣೇಶ ದೇವಸ್ಥಾನದ ಆಟದ ಮೈದಾನ, ಒಂದನೇ ಮುಖ್ಯ ರಸ್ತೆ ಸುರಾನಾ ಕಾಲೇಜು ಹತ್ತಿರ, ಕೆಂಗೇರಿ ಉಪನಗರ, ಬೆಂಗಳೂರು-60 ಹಮ್ಮಿಕೊಳ್ಳಲಾಗಿತ್ತು. ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಈ ವಿಜಯದಶಮಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular