Saturday, April 19, 2025
Google search engine

Homeಅಪರಾಧರಾಯಚೂರು: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ರಾಯಚೂರು: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ರಾಯಚೂರು: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.

ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು.

ಜಮೀನಿನಲ್ಲಿ ಬೋರ್‌ ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.

ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular